ಅಂಕಿತನಾಮ

ಬದಲಾವಣೆ ೨೨:೦೩, ೨೮ ಮಾರ್ಚ್ ೨೦೨೩ ರಂತೆ ~aanzx (ಚರ್ಚೆ | ಕಾಣಿಕೆಗಳು) ಇವರಿಂದ (Reverted 1 edit by 2405:201:D008:18F6:54E5:BA6D:84C2:AEB2 (talk)(TwinkleGlobal))
(ವ್ಯತ್ಯಾಸ) ←ಹಿಂದಿನ ಪರಿಷ್ಕರಣೆ | ಈಗಿನ ಪರಿಷ್ಕರಣೆ (ವ್ಯತ್ಯಾಸ) | ಮುಂದಿನ ಪರಿಷ್ಕರಣೆ → (ವ್ಯತ್ಯಾಸ)

ನಮಗೆ ಅಗತ್ಯವೆಂದು ಕಂಡುಬಂದ, ಇಷ್ಟವೆನಿಸಿದ ವಸ್ತುವಿಷಯಗಳೆಲ್ಲದಕ್ಕೂ ಒಂದೊಂದು ಹೆಸರಿಟ್ಟು ಗುರುತಿಸುತ್ತೇವೆ. ಮುಂದೆ, ಅದೇ ಹೆಸರಿನ ಮೂಲಕ ಆ ವ್ಯಕ್ತಿಯನ್ನೇ ಘಟಕವನ್ನೋ ಪರಿಚಯಿಸತೊಡಗುತ್ತೇವೆ. ರಾಮಣ್ಣ, ರೆಹಮಾನ್, ಕಪಿ, ನಾಯಿ, ಸೀಬೆ,ಮಾವು, ತೇಗ, ಹೊನ್ನೆ, ಗುಲಾಬಿ, ಹಿಮಾಲಯ, ಗಂಗಾನದಿ, ಹನುಮಂತನ ಗುಡ್ಡ-ಹೀಗೆ ಒಂದೊಂದನ್ನೇ ಪ್ರತ್ಯೇಕವಾಗಿ ಗುರುತಿಸಲು ಇಟ್ಟ ಹೆಸರು ಅಂಕಿತನಾಮವೆನಿಸುತ್ತದೆ.

ಅಂಕಿತನಾಮದ ಚರಿತ್ರೆ ಬದಲಾಯಿಸಿ

ಅಂಕಿತನಾಮದ ಬಳಕೆ ಬದಲಾಯಿಸಿ

ಉಲ್ಲೇಖ ಬದಲಾಯಿಸಿ


"https://kn.wikipedia.org/w/index.php?title=ಅಂಕಿತನಾಮ&oldid=1162968" ಇಂದ ಪಡೆಯಲ್ಪಟ್ಟಿದೆ